ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಮೊತ್ತ ಪರಿಷ್ಕಾರ

By Gagan B

Updated On:

  Awards: ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಮೊತ್ತ ಪರಿಷ್ಕಾರ: ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಳ

ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಮೊತ್ತ ಪರಿಷ್ಕಾರ

ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯ ಸರ್ಕಾರವು ನೀಡುತ್ತಿದ್ದ ನಗದು ಮೊತ್ತವನ್ನು ಪರಿಷ್ಕರಿಸಲಾಗಿದೆ.

👉 ಪರಮವೀರ ಚಕ್ರ ಪುರಸ್ಕೃತರಿಗೆ ಈ ಮೊದಲು ₹ 25 ಲಕ್ಷ ನೀಡಲಾಗುತ್ತಿತ್ತು. ಇದೀಗ ಈ ಮೊತ್ತವನ್ನು ₹ 1.5 ಕೋಟಿಗೆ ಹೆಚ್ಚಿಸಲಾಗಿದೆ. 

👉 ಮಹಾವೀರ ಚಕ್ರ ಪುರಸ್ಕೃತರಿಗೆ ಈ ಮೊದಲು ₹ 12 ಲಕ್ಷ ನೀಡಲಾಗುತ್ತಿತ್ತು. ಈ ಮೊತ್ತವನ್ನು ₹ 1 ಕೋಟಿ‌ಗೆ ಹೆಚ್ಚಿಸಲಾಗಿದೆ. 

Telegram Group Join Now
WhatsApp Group Join Now

👉 ಅಶೋಕ ಚಕ್ರ ಪುರಸ್ಕೃತರಿಗೆ ₹ 25 ಲಕ್ಷದಿಂದ ₹ 1.5 ಕೋಟಿ,ಕೀರ್ತಿ ಚಕ್ರ ಪುರಸ್ಕೃತರಿಗೆ ಈ ಮೊದಲು ₹12 ಲಕ್ಷ ನೀಡಲಾಗುತ್ತಿತ್ತು. ಅದನ್ನು ಈಗ ₹ 1 ಕೋಟಿಗೆ ಹೆಚ್ಚಿಸಲಾಗಿದೆ.

👉 ವೀರ ಚಕ್ರ ಪುರಸ್ಕೃತರಿಗೆ ಈ ಮೊದಲು ₹ 8 ಲಕ್ಷ ನೀಡಲಾಗುತ್ತಿತ್ತು. ಇದೀಗ ಈ ಮೊತ್ತವನ್ನು ₹ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ. 

👉 ಶರ್ಯ ಚಕ್ರ ಪುರಸ್ಕೃತರಿಗೆ ನೀಡುತ್ತಿದ್ದ ಮೊತ್ತವನ್ನು ₹ 8 ಲಕ್ಷದಿಂದ ₹ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ. 

👉 ಸೇನಾ ಮೆಡಲ್‌ ಪುರಸ್ಕೃತರಿಗೆ ಈ ಮೊದಲು ₹ 2 ಲಕ್ಷ ಪುರಸ್ಕಾರ ನೀಡಲಾಗುತ್ತಿತ್ತು. ಈ ಮೊತ್ತವನ್ನು ಈಗ ₹ 15 ಲಕ್ಷಕ್ಕೆ ಹೆಚ್ಚಿಸಲಾಗಿದೆ.

👉 ಮನ್ ಷನ್  ಎನ್  ಡಿಸ್ಪ್ಯಾಚ್ ಪುರಸ್ಕೃತರಿಗೆ ಈ ಮೊದಲು ₹ 2 ಲಕ್ಷ ನೀಡಲಾಗುತ್ತಿತ್ತು. ಈ ಮೊತ್ತವನ್ನು ₹15 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Gagan B

Hello friends, I am the writer and founder of this blog and share information about Free Job Alerts, Government Jobs Updates,Government Schemes and Scholarship, SSLC, PUC, Kar TET, Magazines, Upcoming Jobs notification through this website.

Ads Blocker Image Powered by Code Help Pro

Ads Blocker Detected!!!

We have detected that you are using extensions to block ads. Please support us by disabling these ads blocker.

Powered By
100% Free SEO Tools - Tool Kits PRO